ಬಹಿರಂಗ ಕ್ಷಮೆಯಾಚಿಸಿದ ಅಂಜನಿಪುತ್ರ ಚಿತ್ರ ತಂಡ

ಅಂಜನಿಪುತ್ರದಲ್ಲಿ ವಿವಾದ ಸೃಷ್ಟಿಸಿದ್ದ ದೃಶ್ಯ ತೆಗೆದು ಹಾಕಿ ನಿರ್ದೇಶಕ ಹರ್ಷ ಬಹಿರಂಗ ಕ್ಷಮೆಯಾಚಿಸಿದ ಹಿನ್ನೆಲೆ
ಅರ್ಜಿ ಹಿಂಪಡೆಯುವುದಾಗಿ ವಕೀಲರು ನ್ಯಾಯಾಲಯಕ್ಕೆ ಮೆಮೊ ಸಲ್ಲಿಸಿದ್ದಾರೆ. ಅರ್ಜಿದಾರರು ನಿರ್ಮಾಪಕರಿಗೆ ದಂಡ ವಿಧಿಸುವಂತೆ ಕೋರಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯ ನಿರ್ಮಾಪಕರಿಗೆ 25 ಸಾವಿರ ದಂಡ ವಿಧಿಸಿದ್ದು, ಅದನ್ನು ವಕೀಲರ ಕಲ್ಯಾಣ ನಿಧಿಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಆದೇಶ ನೀಡಿದೆ. ಅಲ್ಲದೆ ಡಿಜಿ ಅವರಿಗೆ ಚಲನಚಿತ್ರ ಪ್ರದರ್ಶನಕ್ಕೆ ಅನುವು ಮಾಡಿಕೊಡಲು ನಿರ್ದೇಶನ ನೀಡಿದೆ ಕೋರ್ಟ್.

-Ad-

Leave Your Comments