ಶ್ವೇತಾ ಶ್ರೀವಾತ್ಸವ್ ಗೆ ಹೆಣ್ಣು ಮಗು

ನಟಿ ಶ್ವೇತಾ ಶ್ರೀವಾತ್ಸವ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಸ್ವತಃ ಶ್ವೇತಾ ಅವರೇ ಫೇಸ್ ಬುಕ್ ಹಾಗೂ ಟಿಟ್ವರ್ ನಲ್ಲಿ ತಮ್ಮ ಸಂತಸ ಹಂಚಿಕೊಂಡಿದ್ದಾರೆ.

ನಾನು ಹೆಣ್ಣು ಮಗುವಿಗೆ ಜನ್ಮ ನೀಡಿದ್ದೇನೆ. ಈ ಸುದ್ದಿಯನ್ನ ಹಂಚಿಕೊಳ್ಳುತ್ತಿರುವುದಕ್ಕೆ ನನಗೆ ತುಂಬಾ ಖುಷಿ ಮತ್ತು ಹೆಮ್ಮೆ ಎನಿಸುತ್ತಿದೆ. ನನಗೆ ಶುಭಹಾರೈಸಿದ ಎಲ್ಲರಿಗೂ ನನ್ನ ಧನ್ಯವಾದಗಳು ಎಂದು ಸ್ಟೇಟಸ್ ಹಾಕಿದ್ದಾರೆ.

ಇತ್ತೀಚೆಗಷ್ಟೇ ತುಂಬು ಗರ್ಭಿಣಿಯಾಗಿದ್ದ ಶ್ವೇತಾ ಶ್ರೀವಾತ್ಸವ್ ತನ್ನ ಹೊಟ್ಟೆಯ ಮೇಲೆ ಕಲಾವಿದ ಬಾದಲ್ ನಂಜುಂಡಸ್ವಾಮಿ ಅವರಿಂದ ಪೇಟಿಂಗ್ ಮಾಡಿಸಿಕೊಳ್ಳುವ ಮೂಲಕ ಸುದ್ದಿಯಾಗಿದ್ದರು

-Ad-

Leave Your Comments